ಕಲಬುರಗಿ : ಮೃತ ಅಭಿಮಾನಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ ಸತೀಶ ಜಾರಕಿಹೊಳಿ

ಕಲಬುರಗಿ : ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೃತ ಅಭಿಮಾನಿ ಮನೆಗೆ ಭೇಟಿ ನೀಡಿದ್ದಾರೆ. ಕಲಬುರಗಿಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿರುವ ಅಭಿಮಾನಿ ಮನೆ.

25ವರ್ಷದ ವಿಶ್ವನಾಥ ಜೂನ್ 17ರಂದು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದನು. ಆಪ್ತ ಅಭಿಮಾನಿ ವಿಶ್ವನಾಥರ ಮನೆಗೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು.

ಬೆಂಗಳೂರಿನಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವಾಗ ರೈಲ್ವೆ ನಿಲ್ದಾಣದ ಬಳಿ ವಿಶ್ವನಾಥ್ ಬೈಕಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆದಿತ್ತು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು ಆದ್ರೆ ಚಿಕಿತ್ಸೆ ಫಲಿಸದೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ವಿಶ್ವನಾಥ ಜಮಾದಾರ ಕೊನೆಯುಸಿರೆಳೆದರು.

 

 

Leave a Reply

Your email address will not be published.

Social Media Auto Publish Powered By : XYZScripts.com