ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಭಾರೀ ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಮಲೆನಾಡು ಭಾಗದ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದೆ. ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿಗಳಲ್ಲಿ ಮಳೆಯಾಗಿದೆ. ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜನಜೀವನ‌ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಭಾರೀ ಮಳೆಯಿಂದಾಗಿ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಜೋರಾದ ಗಾಳಿ ಸಹಿತವಾಗಿ ಮಳೆ ಸುರಿಯುತ್ತಿದ್ದು, ಮಲೆನಾಡ ಭಾಗ ಮಂಜಿನಿಂದ ಆವೃತಗೊಂಡಿದೆ.

One thought on “ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಭಾರೀ ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ

Leave a Reply

Your email address will not be published.

Social Media Auto Publish Powered By : XYZScripts.com