ಹಾಸನದಲ್ಲಿ ಬೈಕ್ ಗೆ ಟಿಪ್ಪರ್ ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರ ಭೀಕರ ಸಾವು

ಹಾಸನ : ಬೈಕ್ ಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ದಾರುಣವಾಗಿ ಮೃತ ಪಟ್ಟಿರುವ ಘಟನೆ ಹಾಸನದ ಜಾವಗಲ್ ಬಳಿ ನಡೆದಿದೆ.

ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ 17 ಆಶಾ  ಭೀಕರವಾಗಿ ಸಾವನ್ನಪ್ಪಿದ್ದಾಳೆ.  ಇನ್ನ ಸೀಮಾ ಎಂಬ ವಿದ್ಯಾರ್ಥಿಯನ್ನು ಸ್ಥಳೀಯರು ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಳು.

ಇಬ್ಬರೂ ವಿದ್ಯಾರ್ಥಿನಿಯರು ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಕಾಲೇಜ್ ನಲ್ಲಿ ಪ್ರಥಮ ಪಿ ಯು ಸಿ ವ್ಯಾಸಂಗ ಮಾಡುತ್ತಿದ್ದರು.

 

 

Leave a Reply

Your email address will not be published.