ಮುಂಬೈ : ಪರೀಕ್ಷಾರ್ಥ ಸಣ್ಣ ವಿಮಾನ ಪತನ : ಐವರು ಅಧಿಕಾರಿಗಳ ದುರ್ಮರಣ

ಜುಹು ಏರ್ ಪೋರ್ಟ್ ನಿಂದ ಟೇಕ್ ಆಫ್ ಆಗಿದ್ದ ವಿಮಾನ ಘಾಟ್ಕೋಪರ್​ದ ಸರ್ವೋದಯ ನಗರದ ಬಳಿ ಲ್ಯಾಂಡಿಂಗ್​ ಆಗುವ ವೇಳೆ ನೆಲಕ್ಕೆ ಅಪ್ಪಳಿಸಿದೆ. ಮಧ್ಯಾಹ್ನ 1.15ಕ್ಕೆ ಅಪಘಾತ ಸಂಭವಿಸಿದ್ದು, ವಿಮಾನದಲ್ಲಿದ್ದ ನಾಲ್ವರು ಮೃತದೇಹಗಳನ್ನು ಹೀಗಾಗಲೇ ಹೊರ ತರಲಾಗಿದೆ.
 ಬೀಚ್ಕ್ರಾಫ್ಟ್ ಕಿಂಗ್ ಏರ್ C90 ಟರ್ಬೊಪ್ರೊಪ್ ನ ವಿಮಾನ ಅಪಘಾತಕ್ಕೀಡಾಗಿದೆ ಎಂದು ಗುರುತಿಸಲಾಗಿದೆ.  ಈ ನಡುವೆ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಕಾರ್ಯಚರಣೆ ಮುಂದುವರೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com