ಹಿಮಾಚಲಯದಲ್ಲಿ ಭಾರೀ ಮಳೆಯಿಂದ ಭೂಕುಸಿತ : ಸಂಚಾರ ಸಂರ್ಪೂಣ ಅಸ್ತವ್ಯಸ್ತ

ಮತ್ತೊಂದೆಡೆ ಅಲ್ಲಲ್ಲಿ ಭೂ ಕುಸಿತಗಳು ಸಂಭವಿಸುತ್ತಿದ್ದು, ಮರ್ಹಿ ಪ್ರದೇಶದಲ್ಲಿ ಭೂ ಕುಸಿತ ಸಂಭವಿಸಿದ್ದರಿಂದ, ಮನಾಲಿ-ಲೇಹ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದ್ದು, ರಸ್ತೆ ಮೇಲಿನ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

ಇನ್ನೊಂದೆಡೆ, ಲಹೌಲ್​-ಸ್ಪಿಟಿ ಜಿಲ್ಲೆಯಲ್ಲಿ ಭಾರಿ ಪ್ರವಾಹಕ್ಕೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ಜನಜೀವನ ಸಂರ್ಪೂಣ ಅಸ್ತವ್ಯಸ್ತ.

Leave a Reply

Your email address will not be published.

Social Media Auto Publish Powered By : XYZScripts.com