WATCH : ಓಲ್ಡ್ ಟ್ರಾಫೋರ್ಡ್ ಮೈದಾನದ ಡ್ರೆಸಿಂಗ್ ರೂಮ್ ಹೇಗಿದೆ.? : ರಾಹುಲ್ ವಿಡಿಯೋ..

ಮ್ಯಾಂಚೆಸ್ಟರ್ ನಗರದ ಓಲ್ಡ್ ಟ್ರಾಫೊರ್ಡ್ ಕ್ರೀಡಾಂಗಣದಲ್ಲಿ ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಮೊದಲ ಟಿ-20 ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾ ಆಟಗಾರರು ಓಲ್ಡ್ ಟ್ರಾಫೊರ್ಡ್ ಅಂಗಳವನ್ನು ತಲುಪಿದ್ದು, ಮಂಗಳವಾರದ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದ್ದಾರೆ.

ಟೀಮ್ ಇಂಡಿಯಾದ ಬ್ಯಾಟ್ಸಮನ್ ಕೆ.ಎಲ್ ರಾಹುಲ್ ಡ್ರೆಸಿಂಗ್ ರೂಮ್ ಒಳಗಿನ ದ್ಯಶ್ಯಗಳನ್ನು ಚಿತ್ರೀಕರಿಸಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇಂಡಿಯನ್ ಕ್ರಿಕೆಟ್ ಟೀಮ್ ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಿಂದ ವಿಡಿಯೋ ಹಂಚಿಕೊಳ್ಳಲಾಗಿದೆ..

Take a look at what our dressing looks like here at Old Trafford. #InstaTakeOver #ENGvIND

A post shared by Team India (@indiancricketteam) on

 

Leave a Reply

Your email address will not be published.

Social Media Auto Publish Powered By : XYZScripts.com