ಕೊಪ್ಪಳ : ಗೌರಿ ಲಂಕೇಶ್ ಹತ್ಯೆಯ ಹಿಂದಿನ ಸೂತ್ರಧಾರರನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ..

ಕೊಪ್ಪಳ : ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯ ಹಿಂದಿನ ಸೂತ್ರದಾರರನ್ನು ಬಂಧಿಸಿ, ಕೊಲೆಗೆ ಕಾರಣವಾದ ಸಂಘಟನೆಯನ್ನು ನಿಷೇಧಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಕೊಪ್ಪಳದ ಅಶೋಕ್ ಸರ್ಕಲ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ನಡೆಯುತ್ತಿದೆ.

ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ. ಪ್ರತಿಭಟನೆಯಲ್ಲಿ ಹೋರಾಟಗಾರರಾದ ವೀಠಪ್ಪ ಗೊರಂಟ್ಲಿ, ಬಸವರಾಜ್ ಶೀಲವಂತರ್ ಸೇರಿ ಇತರರು ಭಾಗಿಯಾಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com