37ನೇ ವಸಂತಕ್ಕೆ ಕಾಲಿಟ್ಟ ಧೋನಿ : MSD ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ..!

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭಾರತ ಕ್ರಿಕೆಟ್ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಧೋನಿ 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬರ್ತ್ ಡೇ ಬಾಯ್ ಧೋನಿಗೆ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟಿಗರಿಂಧ, ಅಭಿಮಾನಿಗಳಿಂದ, ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಇನ್ಸ್ಟಾಗ್ರಾಮ್ ನಲ್ಲಿ ಫೋಟೊ ಒಂದನ್ನು ಪೋಸ್ಟ್ ಮಾಡುವ ಪತಿಗೆ ಮೂಲಕ ಶುಭಾಶಯ ಕೋರಿದ್ದಾರೆ. ರಾಂಚಿ ರ್ಯಾಂಬೋ ಧೋನಿಗೆ ಟೀಮ್ ಇಂಡಿಯಾದ ಎಡಗೈ ಬ್ಯಾಟ್ಸಮನ್ ಸುರೇಶ್ ರೈನಾ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಹಾಗೂ  ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com