ರಾಜಕೀಯಕ್ಕೆ ಬರಲಿದ್ದಾರಾ ಯದುವೀರ್ ಒಡೆಯರ್..? : ಮೈಸೂರಿನ ಮಹಾರಾಜ ಹೇಳಿದ್ದೇನು..?

ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ರಾಜಕೀಯಕ್ಕೆ ಬರಲಿದ್ದಾರೆಯೇ..? ಈ ಪ್ರಶ್ನೆ ಹಲವು ಜನರಲ್ಲಿ ಕುತೂಹಲ ಕೆರಳಿಸಿದೆ. ಈ ಬಗ್ಗೆ ಸ್ವತಃ ಯದುವೀರ್ ಒಡೆಯರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ ಸದ್ಯ ನಾನು ರಾಜಕೀಯಕ್ಕೆ ಬರೋದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ನನ್ನ ಸ್ಪರ್ಧೆ ಇಲ್ಲ ‘ ಎಂದು ಮೈಸೂರಿನಲ್ಲಿ ಮಹಾರಾಜ ಯದುವೀರ್ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೇ ನಾನು ಹೇಳಿದ್ದೇನೆ. ನನಗೆ ಸದ್ಯಕ್ಕೆ ಆ ಕ್ಷೇತ್ರದಲ್ಲಿ ಆಸಕ್ತಿ ಇಲ್ಲ. ಮುಂದೆ ಏನಾಗುತ್ತೋ ನನಗೆ ಗೊತ್ತಿಲ್ಲ. ಆ ಕಾಲಕ್ಕೆ ತಕ್ಕಂತೆ ನಾವು ಬದಲಾಗಬೇಕಿದೆ. ಮೈಸೂರಿನಲ್ಲಿ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com