KPCC ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಪರಮೇಶ್ವರ್ ಅಭಿನಂದನೆ..

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮೀಟಿ (KPCC)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್‌‌ ಅವರನ್ನು ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೂಗುಚ್ಛವನ್ನು ನೀಡಿ ಅಭಿನಂದಿಸಿದರು. ಈ ವೇಳೆ ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ಶಾಸಕರು ಉಪಸ್ಥಿತರಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com