ಉಡುಪಿ : ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉಡುಪಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ.

ಕಾರ್ಕಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ತಿರುವಿನಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಬಳಿ ದುರ್ಘಟನೆ ನಡೆದಿದೆ.

Leave a Reply

Your email address will not be published.