ತುಮಕೂರು : ಕೆಟ್ಟು ನಿಂತಿದ್ದ ಲಾರಿಗೆ ಕ್ಯಾಂಟರ್ ಲಾರಿ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

ತುಮಕೂರು : ಕೆಟ್ಟು ನಿಂತಿದ್ದ ಲಾರಿಗೆ ಕ್ಯಾಂಟರ್ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಹನುಮಂತಪುರ ಜೀರಿಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ರಾಷ್ರೀಯ ಹೆದ್ದಾರಿ ೪ ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಾವರೆಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಿಂದಾ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Leave a Reply

Your email address will not be published.

Social Media Auto Publish Powered By : XYZScripts.com