ಬೆಂಗಳೂರು : ಕಳಚಿ ಬಿದ್ದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಪ್ರತಿಮೆಯ ಕನ್ನಡಕ..

ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರ ಪ್ರತಿಮೆಯ ಕನ್ನಡಕ ಕಳಚಿ ಬಿದ್ದಿದೆ. ಎರಡು ಮೂರು ತಿಂಗಳ ಹಿಂದೆಯಷ್ಟೇ ಕೆ.ಸಿ.ರೆಡ್ಡಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು.

ಅಂದು ಮೈಸೂರು ಕರೆಯಲ್ಪಡುತ್ತಿದ್ದ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಯಾಗಿ 1947 ಅಕ್ಟೋಬರ್ 25 ರಂದು ಅಧಿಕಾರ ವಹಿಸಿಕೊಂಡ ಕ್ಯಾಸಂಬಳ್ಳಿ ಚಂಗಲರಾಯ ರೆಡ್ಡಿಯವರು 1952 ಮಾರ್ಚ್ 30 ರವರೆಗೆ ಆಡಳಿತ ನಡೆಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com