ಶಿರಸಿ : ಬಸ್ – ಬೈಕ್ ನಡುವೆ ಭೀಕರ ಅಪಘಾತ : ತಲೆಯ ಮೇಲೆ ಬಸ್ ಹರಿದು ವಿದ್ಯಾರ್ಥಿನಿ ಸಾವು

ಶಿರಸಿ : ಬಸ್ ಮತ್ತು ಬೈಕ್ ನಡುವೆ ಭೀಕರ ಢಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ವಿದ್ಯಾರ್ಥಿನಿ ತಲೆಯ ಮೇಲೆ ಬಸ್ ಹತ್ತಿದ ಪರಿಣಾಮ ಸಾವಿಗೀಡಾಗಿದ್ದಾಳೆ.

ಶಿರಸಿ ನಗರದ ಹೊರವಲಯದಲ್ಲಿ ಬೆಳ್ಳಂಬೆಳಗ್ಗೆ ಈ ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬಕ್ಕೆ ಸೇರಿದ ಮೂವರೂ ಬೈಕ್ ನಲ್ಲಿ ತೆರಳುವಾಗ ದುರ್ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com