Bihar : ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನಾ ರ‍್ಯಾಲಿ : ಸೈಕಲ್ ಮೇಲಿಂದ ಬಿದ್ದ ತೇಜ್ ಪ್ರತಾಪ್..!

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರ, ರಾಷ್ಟ್ರೀಯ ಜನತಾ ದಳದ ಮುಖಂಡ ತೇಜ್ ಪ್ರತಾಪ್ ಪ್ರತಿಭಟನಾ ರ್ಯಾಲಿಯೊಂದರ ವೇಳೆ ಸೈಕಲ್ ಮೇಲಿಂದ ಬಿದ್ದಿದ್ದಾರೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾರ್ಥವಾಗಿ ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್, ಆರ್ ಜೆಡಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಸೈಕಲ್ ಸವಾರಿ ಮಾಡುತ್ತಿದ್ದ ತೇಜ್ ಪ್ರತಾಪ್ ಆಯ ತಪ್ಪಿ ಮುಗ್ಗರಿಸಿ ಬಿದ್ದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ.

3 thoughts on “Bihar : ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನಾ ರ‍್ಯಾಲಿ : ಸೈಕಲ್ ಮೇಲಿಂದ ಬಿದ್ದ ತೇಜ್ ಪ್ರತಾಪ್..!

Leave a Reply

Your email address will not be published.

Social Media Auto Publish Powered By : XYZScripts.com