ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹೋರಾಟಕ್ಕೆ ನನ್ನ ಬೆಂಬಲವಿಲ್ಲ : ಡಿ.ಸಿ ತಮ್ಮಣ್ಣ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ. ‘ ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಅಖಂಡ ಕರ್ನಾಟಕಕ್ಕಾಗಿ ಈ ಭಾಗದ ಜನರೇ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಅಖಂಡ ಕರ್ನಾಟಕದ ಪರ ಇರ್ತೆವೆ ‘ ಎಂದು ಹೇಳಿದ್ದಾರೆ.

‘ ಬಜೆಟ್ ನಮ್ಮ ಸರ್ಕಾರ ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿಲ್ಲ. ಈ ಬಗ್ಗೆ ನಾವು ಯಾವುದೇ ನಾವು ಚರ್ಚೆಗೆ ಸಿದ್ದರಿದ್ದೇವೆ. ಎಲ್ಲವನ್ನೂ ಸಮಾನಾಗಿ ನೋಡುತ್ತೇವೆ. ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ‘ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ.

4 thoughts on “ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹೋರಾಟಕ್ಕೆ ನನ್ನ ಬೆಂಬಲವಿಲ್ಲ : ಡಿ.ಸಿ ತಮ್ಮಣ್ಣ

Leave a Reply

Your email address will not be published.

Social Media Auto Publish Powered By : XYZScripts.com