ಹಾಸನ : ಸಾರಿಗೆ ಬಸ್ ಮರಕ್ಕೆ ಡಿಕ್ಕಿ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..

ಹಾಸನ – ಸಾರಿಗೆ ಬಸ್ ಮರಕ್ಕೆ ಡಿಕ್ಕಿ‌ ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಪ್ರಪಾತಕ್ಕೆ ಉರುಳದಂತೆ ಚಾಲಕ ಬಸ್‌‌‌‌ ನಿಲ್ಲಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಹೊಂಗಡಹಳ್ಳ- ಆನೇಕಲ್ ಮಾರ್ಗದ ಸಾರಿಗೆ ಇಲಾಖೆಯ ಬಸ್, 35 ಪ್ರಯಾಣಿಕರು ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದವರು ಸುರಕ್ಷಿತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com