ಮಂಗಳೂರು : ಸಿಎಂ ವಿರುದ್ಧ ಅವಹೇಳನಕಾರಿ ಟ್ರೋಲ್ : ಫೇಸ್ಬುಕ್ ಪೇಜ್ ಅಡ್ಮಿನ್ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿ ಟ್ರೋಲ್ ಹಿನ್ನೆಲೆಯಲ್ಲಿ ಫೇಸ್ ಬುಕ್ ಟ್ರೋಲ್ ಪೇಜ್ ನ ಅಡ್ಮಿನ್ ನನ್ನು ಬಂಧಿಸಲಾಗಿದೆ. ಮಂಗಳೂರಿನ ಪ್ರಶಾಂತ್ ಪೂಜಾರಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕುಡ್ಲ ಟ್ರೋಲ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಕುಮಾರಸ್ವಾಮಿ ಅವಹೇಳನ ಮಾಡಲಾಗಿತ್ತು. ಈ ಪೇಜ್ ಅಡ್ಮಿನ್ ಆಗಿದ್ದ ಪ್ರಶಾಂತ್ ಪೂಜಾರಿ ಸಿಎಂ ಕುಮಾರಸ್ವಾಮಿಯವರನ್ನು ನಿಂದಿಸಿ ಟ್ರೋಲ್ ಮಾಡಿದ್ದ.

Leave a Reply

Your email address will not be published.

Social Media Auto Publish Powered By : XYZScripts.com