Cricket : ಮೊದಲ ಟೆಸ್ಟ್ ನಲ್ಲಿ ಇಂಗ್ಲೆಂಡ್‍ಗೆ 31 ರನ್ ಜಯ : ಸ್ಯಾಮ್ ಕರನ್ ಪಂದ್ಯಶ್ರೇಷ್ಟ

ಬರ್ಮಿಂಗ್ ಹ್ಯಾಮ್ ನಲ್ಲಿರುವ ಎಡ್ಜ್ ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ಮುಕ್ತಾಯಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆತಿಥೇಯ ಇಂಗ್ಲೆಂಡ್ 31 ರನ್ ಗಳಿಂದ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೂಟ್ ಬಳಗ 1-0 ಮುನ್ನಡೆ ಸಾಧಿಸಿದೆ.

ಗೆಲ್ಲಲು 194 ರನ್ ಗಳ ಟಾರ್ಗೆಟ್ ಬೆನ್ನಟ್ಟಿದ್ದ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 162ಕ್ಕೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರವಾಗಿ ನಾಯಕ ವಿರಾಟ್ ಕೊಹ್ಲಿ 51 ಹಾಗೂ ಹಾರ್ದಿಕ್ ಪಾಂಡ್ಯ 31 ರನ್ ಗಳಿಸಿದರು. ಇಂಗ್ಲೆಂಡ್ ಪರವಾಗಿ ಬೆನ್ ಸ್ಟೋಕ್ಸ್ 4, ಜೇಮ್ಸ್ ಆ್ಯಂಡರ್ಸನ್ 2 ಹಾಗೂ ಸ್ಟುವರ್ಟ್ ಬ್ರಾಡ್ 2 ವಿಕೆಟ್ ಪಡೆದರು.

 

Leave a Reply

Your email address will not be published.

Social Media Auto Publish Powered By : XYZScripts.com