ಮಂಗಳೂರು : ಕೆಎಸ್ಆರ್ ಟಿಸಿ ಬಸ್ – ಕಾರು ಮುಖಾಮುಖಿ ಡಿಕ್ಕಿ : ಇಬ್ಬರ ದುರ್ಮರಣ..

ಮಂಗಳೂರು : ಕೊಕ್ಕಡ ಬಳಿಯ ಪಾರ್ಪಿಕಲ್ಲು ಬಳಿ ರವಿವಾರ ತಡರಾತ್ರಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ/

ಮಾರುತಿ ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಧರ್ಮಸ್ಥಳ ಮುಳಕ್ಕಾರು ನಿವಾಸಿ ದೀನೇಶ್, ಧರ್ಮಸ್ಥಳ ನಿವಾಸಿ ಸಂದೇಶ್ ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.