ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿ : ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ‌ ಪಲ್ಟಿಯಾಗಿದರುವ ಘಟನೆ ಚಿಕ್ಕಮಗಳೂರು ನಗರದ ಹೊರ ವಲಯದ ವಸ್ತಾರೆ ಬಳಿ ನಡೆದಿದೆ. ಅಧಿಕ‌ ಮಳೆಯಿಂದಾಗಿ ರಸ್ತೆ ಕಾಣಿಸದ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ.

ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com