Big Breaking : ಮಹಾದಾಯಿ ವಿವಾದ : ಕರ್ನಾಟಕದ ಪರ ನ್ಯಾಯಮಂಡಳಿ ಐ ತೀರ್ಪು..

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಬಹುತೇಕ ಕರ್ನಾಟಕದ ಪರ‌ ನ್ಯಾಯ ಮಂಡಳಿ ಐ ತೀರ್ಪು ನೀಡಿದೆ. ಮಲಪ್ರಭಾಗೆ ಕಳಸಾ ಬಂಡೂರಿಯಿಂದ ಕಣಿವೆಯೇತರ ಬಳಕೆಗೆ ನ್ಯಾಯಮೂರ್ತಿ ಜೆ.ಎಂ ಪಾಂಚಾಲ್ 4 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ.

ಕಳಸಾ ‌ನಾಲೆಯಿಂದ 1.72 ಟಿಎಂಸಿ ಅಡಿ, ಬಂಡೂರಿ ನಾಲೆಯಿಂದ 2.18 ಟಿಎಂಸಿ ಅಡಿ ಹಂಚಿಕೆ ಒಟ್ಟು ಬೇಡಿಕೆಯ 7.56 ಟಿಎಂಸಿ ಅಡಿ ಪೈಕಿ 4 ಟಿಎಂಸಿ ಅಡಿ ಹಂಚಿಕೆ ಮಾಡಲಾಗಿದೆ. ಅಲ್ಲದೆ 1.50 ಟಿಎಂಸಿ ಅಡಿ ನೀರು ಕಣಿವೆ ವ್ಯಾಪ್ತಿಯಲ್ಲಿ ಬಳಕೆ ಮಾಡಲು ಹಂಚಿಕೆ ಮಾಡಲಾಗಿದೆ.

ವಿದ್ಯುಚ್ಛಕ್ತಿ ಉತ್ಪಾದನೆಗೆ 8.02 ಟಿಎಂಸಿ ಅಡಿ ಹಂಚಿಕೆ ಒಟ್ಟು 13.07 ಟಿಎಂಸಿ ಅಡಿ ಹಂಚಿಕೆ, ಒಟ್ಟು 12 ಸಂಪುಟಗಳಲ್ಲಿ ಐ ತೀರ್ಪು ಪ್ರಕಟ. ಐ ತೀರ್ಪಿನ ಎಲ್ಲ ಪ್ರಕಟಿತ ಸಂಪುಟಗಳನ್ನು ನ್ಯಾಯಮಂಡಳಿ ಕೇಂದ್ರದ ಜಲಸಂಪನ್ಮೂಲ ಸಚಿವಾಲಯಕ್ಕೆ ಸಲ್ಲಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com