ಫೇಸ್‌ಬುಕ್‌ ಪೋಸ್ಟ್‌ನಿಂದ ಪಕ್ಷಕ್ಕೆ ಯಾವುದೇ ನಷ್ಟ ಆಗೋದಿಲ್ಲ : ಮಾಜಿ ಡಿಸಿಎಂ ಈಶ್ವರಪ್ಪ

ಶಿವಮೊಗ್ಗ :ಕ್ಷುಲಕ ವಿಷಯಕ್ಕೆ ನಾನೇ ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಾ ಎಂದು  ಬಿಜೆಪಿ ನಾಯಕ ಭವಾನಿ ಮೋರೆಯ ವಿವಾದಾತ್ಮಕ ಫೇಸ್​​ ಬುಕ್​ ಪೋಸ್ಟ್​ ಬಗ್ಗೆ ಶಿವಮೊಗ್ಗದಲ್ಲಿ  ಈಶ್ವರಪ್ಪ  ಪ್ರತಿಕ್ರಿಯಿಸಿದ್ದಾರೆ.

ವಿವಾದಾತ್ಮಕ ಫೇಸ್‌ಬುಕ್‌ ಪೋಸ್ಟ್‌ ಬಗ್ಗೆ ಕೊನೆಗೂ  ಮಾತನಾಡಿದ ಮಾಜಿ ಡಿಸಿಎಂ ಈಶ್ವರಪ್ಪ, ಭವಾನಿ ಮೋರೆ ಅವರ ಫೇಸ್‌ಬುಕ್‌ ಪೋಸ್ಟ್‌ನಿಂದ ಪಕ್ಷಕ್ಕೆ ಯಾವುದೇ ನಷ್ಟ ಆಗೋದಿಲ್ಲ.  ಇಂತಹ ಕ್ಷುಲ್ಲಕ ವಿಷಯಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಾ ಎಂದು  ಹೇಳಿದ್ದಾರೆ.

Leave a Reply

Your email address will not be published.