ಕಾರವಾರ : ಚಲಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಕಾರು ಭಸ್ಮ : ಪಾರಾದ ಪ್ರಯಾಣಿಕರು..!

ಕಾರವಾರ : ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರು ಭಸ್ಮಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದಿವಗಿ ಬ್ರಿಜ್ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದಿವಗಿ ಬ್ರಿಜ್ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಗೋವಾ ನೋಂದಣಿ ಹೊಂದಿರುವ ಕಾರು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಭೇಟಿ ನೀಡಿದ್ದು, ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com