Cricket : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್ ಇನ್ನಿಲ್ಲ ….

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್(77)ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅಜಿತ್​ ಲಕ್ಷ್ಮಣ್​ ವಾಡೇಕರ್ 1971ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಜಯಗಳಿಸಿದ್ದ ಭಾರತ ತಂಡದ ನಾಯಕರಾಗಿದ್ದರು. ವಾಡೇಕರ್ 37ಟೆಸ್ಟ್ ಮತ್ತು 2ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು

.

Competition Test ODI FC LA
Matches 37 2 237 5
Runs scored 2,113 73 15,380 192
Batting average 31.07 36.50 47.03 63.33
100s/50s 1/14 0/1 36/84 0/2
Top score 143 67* 323 87
Balls bowled 51 1,622
Wickets 0 21
Bowling average 43.23
5 wickets in innings 0 0 0
10 wickets in match n/a 0 n/a
Best bowling 2/0
Catches/stumpings 46/– 1/0 271/0 3/–

1974ರಲ್ಲಿ ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಇವರ ಕಡೆಯ ಪಂದ್ಯ. 1966ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ವಾಡೇಕರ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 1972ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

Leave a Reply

Your email address will not be published.