ಕೆ.ಆರ್.ಎಸ್ ಜಲಾಶಯಕ್ಕೆ ಮಾಜಿ ಸಚಿವ ಅಂಬಿ ಭೇಟಿ : ಸಂತಸ ವ್ಯಕ್ತಪಡಿಸಿದ ಮಂಡ್ಯದ ಗಂಡು

ಮಂಡ್ಯ : ಕೆ.ಆರ್.ಎಸ್. ಡ್ಯಾಂ ನಿಂದ ಭಾರೀ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಅಂಬರೀಶ್ ಅವರು ಕೃಷ್ಣ ರಾಜ ಸಾಗರ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ.

ಜಲಾಶಯದ ನೀರಿನ ಒಳ ಮತ್ತು ಹೊರ ಹರಿವಿನ ಪ್ರಮಾಣ ಕಂಡು ಮಂಡ್ಯದ ಗಂಡು ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸಿದ್ದಾರೆ. ಭಾರೀ ಪ್ರಮಾಣದ ನೀರು ಬಿಡುಗಡೆಯಿಂದ ಕಾವೇರಿ ಸಮಸ್ಯೆ ನಿವಾರಣೆಯಾಗಿದ್ದಕ್ಕೆ ಅಂಬಿ ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com