ಮಂಗಳೂರು : ಮಕ್ಕಳ ಕಳ್ಳ ಎಂದು ಅಮಾಯಕ ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿತ..

ಮಂಗಳೂರು : ಮಕ್ಕಳ ಕಳ್ಳ ಎಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಮಂಗಳೂರಿನ ಹೊರವಲಯದ  ಹೊರವಲಯದ ಗುರುಕಂಬಳ ಎಂಬಲ್ಲಿ ನಡೆದಿದೆ.

ಸಂಬಂಧಿಕ ಹೆಣ್ಣುಮಗಳೊಬ್ಬಳ ಮದುವೆ ಸಾಲ ತೀರಿಸಲು ಹಣಕ್ಕಾಗಿ ಮನೆಮನೆಗೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ಮಕ್ಕಳ ಕಳ್ಳತನ ಮಾಡಲು ಬಂದಿದ್ದಾನೆ ಎಂದು ಕಂಬಕ್ಕೆ ಕಟ್ಟಿ ಹಾಕಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಹಂಝಾ ಹಲ್ಲೆಗೊಳಗಾದ ವ್ಯಕ್ತಿ.  ಹತ್ತಾರು ಜನರಿಂದ ಹಂಝಾ ಕಾಟಿಪಳ್ಳ ಮೇಲೆ ಹಲ್ಲೆ ಮಾಡಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

 

 

 

Leave a Reply

Your email address will not be published.

Social Media Auto Publish Powered By : XYZScripts.com