Sandalwood : ದುಬೈನಲ್ಲಿ ‘ದಿ ವಿಲನ್’ ಚಿತ್ರದ ಧ್ವನಿ ಸುರುಳಿ ಬಿಡುಗಡೆ

ದುಬೈನಲ್ಲಿನಲ್ಲಿ ‘ದಿ ವಿಲನ್’​ ಧ್ವನಿ ಸುರುಳಿ ಬಿಡುಗಡೆಗೊಂಡಿದೆ. ದುಬೈನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಿಚ್ಚ ಸುದೀಪ್ ಅಭಿನಯದ ಹಾಗೂ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾ ಆಡಿಯೋ ರಿಲೀಸ್ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ದುಬೈನಲ್ಲಿ ಧ್ವನಿ ಸುರುಳಿ ಬಿಡುಗಡೆ ಮಾಡಿದ ಮೊದಲ ಕನ್ನಡ ಸಿನಿಮಾ ಇದಾಗಿದೆ. ರೆಬಲ್ ಸ್ಟಾರ್ ಅಂಬರೀಶ್, ಶಿವರಾಜ್ ಕುಮಾರ್, ಆ್ಯಮಿ ಜಾಕ್ಸನ್ , ನಿರ್ದೇಶಕ ಪ್ರೇಮ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ಮಾಪಕ ಸಿ ಆರ್ ಮನೋಹರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಕ್ಟೋಬರ್​ನಲ್ಲಿ ‘ದಿ ವಿಲನ್’ ಸಿನಿಮಾ ಬಿಡುಗಡೆಯಾಗಲಿದೆ.

Leave a Reply

Your email address will not be published.