Asian Games : ಜಾವೆಲಿನ್ ಎಸೆತ : ನೀರಜ್ ಚೋಪ್ರಾಗೆ ಬಂಗಾರದ ಪದಕ

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಒಲಿದಿದೆ. ಸೋಮವಾರ ನಡೆದ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಬಂಗಾರದ ಪದಕವನ್ನು

Read more

ಸಮ್ಮಿಶ್ರ ಸರ್ಕಾರವಿದ್ರೂ HDK ಸಾಲಮನ್ನಾ ಘೋಷಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ : ಜಿಟಿಡಿ

ಮೈಸೂರು ಮಹಾ‌ನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ‘ ಸಮ್ಮಿಶ್ರ ಸರ್ಕಾರವಿದ್ದರೂ ಸಿಎಂ‌ ಕುಮಾರಸ್ವಾಮಿ ರೈತರ

Read more

2002 ಗೋಧ್ರಾ ರೈಲು ಹತ್ಯಾಕಾಂಡ : ಇಬ್ಬರಿಗೆ ಜೀವಾವಧಿ ಶಿಕ್ಷೆ – ಮೂವರು ಖುಲಾಸೆ

2002ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸೋಮವಾರ ತೀರ್ಪು ಪ್ರಕಟಿಸಿರುವ ಎಸ್ ಐಟಿ ವಿಶೇಷ ನ್ಯಾಯಾಲಯ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರನ್ನು ಬಿಡುಗಡೆಗೊಳಿಸಿದೆ.

Read more

‘ಸಿದ್ದರಾಮಯ್ಯ ಮಾಸ್​ ಲೀಡರ್​, ಏಕಾಂಗಿ ಅಲ್ಲ’ : ಸಚಿವ ಹೆಚ್​ ಎಂ ರೇವಣ್ಣ

ಬೆಂಗಳೂರು : ಸಿದ್ದರಾಮಯ್ಯ ಏಕಾಂಗಿ ಅಲ್ಲ. ಅವರು ಮಾಸ್ ಲೀಡರ್ ಎಂದು ಸಚಿವ ರೇವಣ್ಣ ಸಿದ್ದರಾಮಯ್ಯ ಅವರ ಹೇಳಿಕೆಯ ಪರ ಬ್ಯಾಟಿಂಗ್​  ಮಾಡಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ ಹೆಚ್ ಎಂ ರೇವಣ್ಣ

Read more

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ ಲಾರಿ ಪಲ್ಟಿ : ತಪ್ಪಿದ ಭಾರೀ ಅನಾಹುತ

ದಾವಣಗೆರೆ : ಸಿಲಿಂಡರ್ ತುಂಬಿದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಲ್ಟಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೊರವಲಯದ ಎಡಿಬಿ ಕಾಲೇಜ್ ಬಳಿ ನಡೆದಿದೆ.

Read more

ಅಕ್ಕ ಸಮ್ಮೇಳನದಲ್ಲಿ ಬಿಡುಗಡೆಯಾಗಲಿದೆ ‘ಕವಲುದಾರಿ’ ಟೀಸರ್​…!

ಬೆಂಗಳೂರು : ಸೆಪ್ಟೆಂಬರ್ 2 ರಂದು ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ‘ಕವಲು ದಾರಿ’ ಸಿನಿಮಾದ ಟೀಸರ್​ ಲಾಂಚ್​ ಆಗಲಿದೆ. ಕಾರ್ಯಕ್ರಮದಲ್ಲಿ ನಟ ಪುನೀತ್ ಟೀಸರ್ ಅನಾವರಣಗೊಳಿಸಲಿದ್ದಾರೆ.

Read more

Asian Games : ಬ್ಯಾಡ್ಮಿಂಟನ್ – ಫೈನಲ್‍ಗೆ ಲಗ್ಗೆಯಿಟ್ಟ ಸಿಂಧು : ಸೈನಾ ನೆಹ್ವಾಲ್ ಪರಾಭವ

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿ.ವಿ ಸಿಂಧು ಪ್ರವೇಶಿಸಿದ್ದಾರೆ. ಸೋಮವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಿ.ವಿ ಸಿಂಧು ಜಪಾನಿನ

Read more

ಸಿಎಂ ಕುಮಾರಸ್ವಾಮಿಗೆ ಬಿಗ್​ ರಿಲೀಫ್​ ನೀಡಿದ ಅರ್ಕಾವತಿ ಡಿನೋಟಿಫಿಕೇಶನ್​ ಪ್ರಕರಣ..!

ಬೆಂಗಳೂರು :  ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಯಿಂದ ಹೆಸರು ಕೈಬಿಡುವಂತೆ ಸಂಸದರು, ಸಿಎಂ ಅರ್ಜಿ ಹಾಕಿದ್ದರು. ಇದೀಗ ಸಂಸದರು, ಶಾಸಕರನ್ನು

Read more

ಮೋದಿ ಸರ್ಕಾರ ಹೊಟ್ಟೆಯಲ್ಲಿ ಭ್ರಷ್ಟಾಚಾರ ತುಂಬಿಕೊಂಡು ನಿದ್ದೆಗೆ ಜಾರಿದೆ : ಜೈವೀರ್ ಶೇರ್ಗಿಲ್

ಮಂಗಳೂರಿನಲ್ಲಿ ಎಐಸಿಸಿ ವಕ್ತಾರ ಜೈವೀರ್ ಶೇರ್ಗಿಲ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಹೊಟ್ಟೆಯಲ್ಲಿ ಭ್ರಷ್ಟಾಚಾರ ತುಂಬಿಕೊಂಡು ನಿದ್ದೆಗೆ ಜಾರಿದೆ. ಮೋದಿ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಿಸುವ ಭರವಸೆ

Read more

ಮೈಸೂರು : ಮತ್ತೆ ಸಿಎಂ ಆಗುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ..?

ಮೈಸೂರು : ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸುತ್ತಿದ್ದ  ವಿಚಾರ ಈಗ ರಾಜಕೀಯದಲ್ಲಿ ಸಖತ್​ ಸದ್ದು ಮಾಡುತ್ತಿದ್ದು, ಮೈತ್ರಿ ಸರ್ಕಾರ ಬೀಳುತ್ತದೆ ಅನ್ನೂ ಮಾತುಗಳು ಕೇಳಿಬರುತ್ತಿದ್ದು

Read more
Social Media Auto Publish Powered By : XYZScripts.com