ಫ್ಲೋರಿಡಾದಲ್ಲಿ ಗುಂಡಿನ ದಾಳಿ : ಮುವರು ಸಾವು, ಹನ್ನೊಂದು ಮಂದಿಗೆ ಗಂಭೀರ ಗಾಯ

ಗುಂಡಿನ ದಾಳಿ ಬಳಿಕ ಹಂತಕ ತಾನೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈತನೂ ಸೇರಿ ಮೂವರು  ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಫ್ಲೋರಿಡಾ ನಗರದ ಹೃದಯ ಭಾಗದಲ್ಲಿರುವ ಪ್ರಸಿದ್ಧ ಸ್ಥಳ ಜಾಕ್ಸನ್​ವಿಲ್​ನಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆದ ಕೆಲವೇ ಕ್ಷಣದಲ್ಲಿ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇನ್ನೂ ಈ ದಾಳಿಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com