ಕೊಡಗು : ಮೋದಿ ಭೇಟಿಗೆ ಆಗ್ರಹಿಸಿ ಪ್ರತಿಭಟನೆ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರ‍್ಯಾಲಿ

ಕೊಡಗು : ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಉಂಟಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶುಕ್ರವಾರ ಸಾಯಂಕಾಲ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಸೂಕ್ತ ಪರಿಹಾರ ಒದಗಿಸಲು ಆಗ್ರಹಿಸಿ ಇಂದು ಬೃಹತ್ ರ್ಯಾಲಿ ನಡೆಯಲಿದೆ. ಕನ್ನಡ ಒಕ್ಕೂಟ ಅಧ್ಯಕ್ಷ ವಾಟಳ್ ನಾಗರಾಜ್ ನೇತ್ರತ್ವದಲ್ಲಿ  ಬೆಂಗಳೂರಿನಿಂದ ಮಡಿಕೇರಿವರೆಗೆ ಬೃಹತ್ ರ್ಯಾಲಿ ನಡೆಯಲಿದೆ. ಸಂಜೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆಯಲಿರುವ ಪ್ರತಿಭಟನೆ

Leave a Reply

Your email address will not be published.

Social Media Auto Publish Powered By : XYZScripts.com