ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷ , ಉಪಾಧ್ಯಕ್ಷರ ಆಯ್ಕೆ…

Karnataka Journalists Co-operative Society, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ಕುಮಾರ್ ಆಯ್ಕೆ…
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ಕುಮಾರ್ ಎಂ.ಎಸ್ ಹಾಗೂ ಉಪಾಧ್ಯಕ್ಷರಾಗಿ ಎಸ್ .ಲಕ್ಷ್ಮಿ ನಾರಾಯಣ ಆಯ್ಕೆಯಾಗಿದ್ದಾರೆ.


ಇಂದು ನಡೆದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿಯಮಿತದ ನೂತನ ನಿರ್ದೇಶಕರ ಸಭೆಯಲ್ಲಿ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು. ಸಂಘದ ಖಜಾಂಚಿಯಾಗಿ ಯತಿರಾಜು ಅವರು ಆಯ್ಕೆಯಾದರು.

ನಿರ್ದೇಶಕರಾಗಿ ರಾಘವೇಂದ್ರ.ಕೆ, ಶಿವಕುಮಾರ್ ಎಂ.ಡಿ(ಬೆಳ್ಳಿತಟ್ಟೆ), ಸುರೇಶ್ ಎ.ಎಂ, ಶಿವಣ್ಣ, ಸಚ್ಚಿದಾನಂದ ಕುರಗುಂದ, ಮೋಹನ್ ಕುಮಾರ್ ಬಿ.ಎನ್, ಅನಿತಾ. ಎಚ್, ಮುಂಜಾನೆ ಸತ್ಯ, ಸುಮನಾ ಲಕ್ಷ್ಮೀಶ, ಮನಿತಾ.ಎನ್ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಕಾರ್ಯದರ್ಶಿ ಎ.ಎಸ್ ನಾಗರಾಜ ಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com