ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರಿನ ಹೊರವಲಯದ ಬೈಕಂಪಾಡಿ ಜಂಕ್ಷನ್ ಬಳಿ ನಡೆದಿದೆ.

ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com