ಪತ್ರಕರ್ತ ರವಿಬೆಳಗೆರೆಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು..!

ಬೆಂಗಳೂರು :  ಪತ್ರಕರ್ತ ರವಿಬೆಳಗೆರೆ ಅವರಿಗೆ ಲಘು ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ರು.

ನಿನ್ನೆ ದಿಢೀರ್​ ರವಿ ಬೆಳಗೆರೆ ಹೃದಯಘಾತದಿಂದ ಕಾಣಿಸಿಕೊಂಡಿದ್ದು,  ಚಿಕಿತ್ಸೆಗೆಂದು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಪತ್ರಕರ್ತರ ರವಿ ಬೆಳಗೆರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿ ಬೆಳಗೆರೆ ಅವರನ್ನು ನೋಡಲು ಕುಟುಂಬದ ಸದಸ್ಯರು ಆಗಮಿಸಿದ್ದು ಸದ್ಯ ರವಿಬೆಳಗೆರೆ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆಯ ಬಲ್ಲಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com