ದುಷ್ಕರ್ಮಿಗಳಿಂದ ಯುವ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಕೊಲೆ…​

ಬೆಂಗಳೂರು : ಹಳೆ ವೈಷಮ್ಯದ ಹಿನ್ನೆಲೆ ಅಳ್ವಾಲಸಂದ್ರದ  ಯುವ ಕಾಂಗ್ರೆಸ್ ಅಧ್ಯಕ್ಷನನ್ನು ಕಿಡಿಗೇಡಿಗಳು  ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ.

ಅರುಣ ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಸಿನಿಮಾ ನೋಡಿ ಮನೆಗೆ ವಾಪಸ್ಸಾಗುವ  ಐದು ಜನರು ಗುಂಪಿನಲ್ಲಿ ಬಂದು ಅಡ್ಡ ಹಾಕಿ ಮಾರಕಾಸ್ತ್ರಗಳಿಂದ  ಕೊಚ್ಚಿ ಕೊಲೆ  ಮಾಡಿದ್ದಾರೆ. ಇದರಿಂದ ಅರುಣಗೆ ತಲೆ ಬಲವಾಗಿ ಪೆಟ್ಟು ಬಿದ್ದ ಪರಿಣಾಮ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನ ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧ ನ್ಯೂ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com