WATCH : ಮಂಗನ ಕೈಗೆ ಸ್ಟಿಯರಿಂಗ್ ಕೊಟ್ಟ ಬಸ್ ಚಾಲಕ – ವಿಡಿಯೋ ವೈರಲ್..!

ಬಸ್ ಚಾಲಕನೊಬ್ಬ ಮಂಗನ ಕೈಗೆ ಸ್ಟಿಯರಿಂಗ್ ಕೊಟ್ಟ ಪರಿಣಾಮವಾಗಿ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲ ಭಯಭೀತರಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮಂಗವೊಂದು ಬಸ್ ಸ್ಟಿಯರಿಂಗ್ ಮೇಲೆ ಕುಳಿತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಸಾರಿಗೆ ಇಲಾಖೆಯ ಅಧಿಕಾರಿಗಳು ಕರ್ತವ್ಯದ ವೇಳೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಚಾಲಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

 

2 thoughts on “WATCH : ಮಂಗನ ಕೈಗೆ ಸ್ಟಿಯರಿಂಗ್ ಕೊಟ್ಟ ಬಸ್ ಚಾಲಕ – ವಿಡಿಯೋ ವೈರಲ್..!

Leave a Reply

Your email address will not be published.