ಅತ್ತ ಜಂಬೂಸವಾರಿಗೆ ಚಾಲನೆ ನೀಡಿದ CM-ಇತ್ತ ಕಾಳಿ ಅವತಾರ ತಾಳಿದ ರಾಧಿಕಾ HDK !

ಅತ್ತ ಶುಭಕುಂಬ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.  ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತ ಕಾಳಿ ಅವತಾರ ತಾಳಿದ ರಾಧಿಕಾ ಕುಮಾರಸ್ವಾಮಿ !  ರಾಧಿಕಾ ಕುಮಾರಸ್ವಾಮಿ ಕಾಳಿ ಅವತಾರ ತಾಳಿದ್ದಾರೆ !

ಹೌದು. ವಿಜಯದಶಮಿ ಅಂಗವಾಗಿ ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಸಿನಿಮಾದಲ್ಲಿ ಕಾಳಿ ಅವತಾರವಿರುವ ಫೋಟೋ ರಿಲೀಸ್ ಮಾಡಲಾಗಿದೆ.


ಶ್ರೀಜೈ ನಿರ್ದೇಶಿಸುತ್ತಿರುವ ಭೈರಾದೇವಿ ಸಿನಿಮಾವನ್ನು ರಾಧಿಕಾ ಕುಮಾರ ಸ್ವಾಮಿ ಹೋಮ್ ಬ್ಯಾನರ್ ಶಮಿಕಾ ಎಂಟರ್ ಪ್ರೈಸಸ್ ನಿರ್ಮಾಣ ಮಾಡುತ್ತಿದೆ.

ಈ ಸಿನಿಮಾದಲ್ಲಿ ರಾಧಿಕಾ ಕಾಳಿ ಮತ್ತು ಆಘೋರಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ, ಭೈರಾದೇವಿಯ ಮತ್ತೊಂದು ಹೆಸರು ಕಾಳಿ, ಹೀಗಾಗಿ ರಾಧಿಕಾ ಫೋಟೋಶೂಟ್ ರಿಲೀಸ್ ಮಾಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com