Deepika Ranveer marriage : ಬೆಂಗಳೂರು ಮನೆಯಲ್ಲಿ ಮದುವೆ ಸಂಭ್ರಮ ಶುರು !

ದೀಪಿಕಾ ಪಡುಕೋಣೆ ಬೆಂಗಳೂರು ಮನೆಯಲ್ಲಿ ಮದುವೆ ಸಂಭ್ರಮ ಶುರುವಾಗಿದೆ.ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ವಿವಾಹ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ.

Image result for deepika padukone marriage preparation in bangalore

ನವೆಂಬರ್ 14 ಹಾಗೂ 15 ರಂದು ದೀಪಿಕಾ-ರಣ್ವೀರ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವರದಿಗಳ ಪ್ರಕಾರ, ಇಟಲಿಯಲ್ಲಿ ದೀಪಿಕಾ ಪಡುಕೋಣೆ-ರಣ್ವೀರ್ ಸಿಂಗ್ ವಿವಾಹ ಸಮಾರಂಭ ನಡೆಯಲಿದೆ.


ಬಳಿಕ ಬೆಂಗಳೂರು ಹಾಗೂ ಮುಂಬೈನಲ್ಲಿ ಗ್ರ್ಯಾಂಡ್ ರಿಸೆಪ್ಷನ್ ಜರುಗಲಿದೆ. ಮದುವೆಗೆ ಹನ್ನೆರಡು ದಿನಗಳು ಬಾಕಿ ಉಳಿದಿರುವಾಗಲೇ, ದೀಪಿಕಾ ಮನೆಯಲ್ಲಿ ವಿವಾಹ ಸಂಭ್ರಮ ಜೋರಾಗಿದೆ. ಬೆಂಗಳೂರಿನಲ್ಲಿ ಇರುವ ದೀಪಿಕಾ ಪಡುಕೋಣೆ ಮನೆಯಲ್ಲಿ ಶುಕ್ರವಾರ ನಂದಿ ಪೂಜೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com