Film news : ನಟನೆಗೆ ಗುಡ್ ಬೈ, ಸಮಾಜ ಸೇವೆಗೆ ಸೈ ಸೈ ಎಂದ ಪವನ್ ಕಲ್ಯಾಣ್ ..

ನಟನೆಗೆ ಗುಡ್ ಬೈ ಹೇಳಿದ ಪವರ್ ಸ್ಟಾರ್ ಪವನ್ ಕಲ್ಯಾಣ್  ಪವರ್ ಸ್ಟಾರ್ ಪವನ್ ಕಲ್ಯಾಣ್ ಬಣ್ಣದ ಲೋಕಕ್ಕೆ ವಿದಾಯ ಹೇಳಿದ್ದಾರೆ.
ಪವನ್ ಕಲ್ಯಾಣ್ ಅವರು ಮುಂದಿನ ಚಿತ್ರದ ಬಗ್ಗೆ ಸಾಕಷ್ಟು ಗಾಸಿಪ್ ಗಳು ಹರಿದಾಡಿದ್ದು, ಇದೀಗ ಮುಂದಿನ ಚಿತ್ರಕ್ಕೆ ಸಹಿ ಮಾಡಿಲ್ಲ ಅಂತ ಹೇಳುವ ಮೂಲಕ ಊಹಾಪೋಹಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.

ನನಗೆ ಸಿನಿಮಾದಲ್ಲಿ ನಟಿಸಲು ಸಮಯವಿಲ್ಲ. ಬದಲಾಗಿಸಂಪೂರ್ಣವಾಗಿ ರಾಜಕೀಯದಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತಿದ್ದೇನೆ. ನನ್ನ ಉಳಿದ ಜೀವನ ಜನರ ಸೇವೆಗೆ ಮುಡಿಪು ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com