IND vs AUS : ಬಾರ್ಡರ್-ಗವಾಸ್ಕರ್ ಟ್ರೋಫಿ : ಅಡಿಲೇಡ್ ಟೆಸ್ಟ್‌ಗೆ ತಂಡಗಳ ಘೋಷಿಸಿದ ನಾಯಕರು

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭಗೊಂಡಿದೆ. ಡಿಸೆಂಬರ್ 6, ಗುರುವಾರದಿಂದ ಅಡಿಲೇಡ್ ಓವಲ್ ನಲ್ಲಿ ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ಉಭಯ ತಂಡಗಳ ನಾಯಕರಾದ ವಿರಾಟ್ ಕೊಹ್ಲಿ – ಟಿಮ್ ಪೇಯ್ನ್ ತಂಡಗಳನ್ನು ಘೋಷಿಸಿದ್ದಾರೆ.

ಭಾರತದ 12 ಸದಸ್ಯರ ತಂಡ ಇಂತಿದೆ : ಮುರಳಿ ವಿಜಯ್, ಕೆ.ಎಲ್ ರಾಹುಲ್, ಚೇತೇಶ್ವರ ಪುಜಾರಾ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವನ್ ಇಂತಿದೆ : ಮಾರ್ಕಸ್ ಹ್ಯಾರಿಸ್, ಆ್ಯರನ್ ಫಿಂಚ್, ಉಸ್ಮಾನ್ ಖವಾಜಾ, ಶಾನ್ ಮಾರ್ಷ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್ ಕಾಂಬ್, ಟಿಮ್ ಪೇಯ್ನ್, ಜೊಶ್ ಹೇಜಲ್ ವುಡ್, ಪ್ಯಾಟ್ ಕಮಿನ್ಸ್, ನೇಥನ್ ಲಾಯನ್, ಮಿಚೆಲ್ ಸ್ಟಾರ್ಕ್.

Leave a Reply

Your email address will not be published.

Social Media Auto Publish Powered By : XYZScripts.com