53ನೇ ವಸಂತಕ್ಕೆ ಕಾಲಿಟ್ಟ ಸಲ್ಮಾನ್ ಖಾನ್ – ಕುಟುಂಬ, ಸ್ನೇಹಿತರೊಂದಿಗೆ ಬರ್ತ್ ಡೇ ಆಚರಿಸಿಕೊಂಡ ಸಲ್ಲೂ

ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಗುರುವಾರ 53ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬರ್ತ್ ಡೇ ಬಾಯ್ ಸಲ್ಲೂಗೆ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರರಂಗದ ಗಣ್ಯರು, ಬಂಧುಗಳು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶಭಾಶಯಗಳ ಮಹಾಪೂರವೇ ಹರಿದುಬಂದಿದೆ.

Image result for salman khan 53rd birthday

ಸಲ್ಮಾನ್ ಖಾನ್ ಕುಟುಂಬದ ಸದಸ್ಯರು ಹಾಗೂ ಆಪ್ತ ಸ್ನೇಹಿತರೊಂದಿಗೆ ತಮ್ಮ ಪನ್ವೇಲ್ ಫಾರ್ಮ್ ಹೌಸ್ ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.

ಈ ವೇಳೆ ಬಾಲಿವುಡ್ ನಟ ಅನಿಲ್ ಕಪೂರ್, ಕತ್ರಿನಾ ಕೈಫ್, ಸೋನಾಕ್ಷಿ ಸಿನ್ಹಾ, ಜಾಕ್ವೆಲಿನ್ ಫರ್ನಾಂಡಿಸ್, ಮೌನಿ ರಾಯ್, ಸುನಿಲ್ ಗ್ರೋವರ್ ಮತ್ತಿತರರು ಹಾಜರಿದ್ದರು.

Image result for salman khan 53rd birthday

ಸಲ್ಲೂ ಬರ್ತ್ ಡೇ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನ ಹೊರಗಡೆ ಅಭಿಮಾನಿಗಳು ಜಮಾಯಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com