Sydney Test : ಆಸ್ಟ್ರೇಲಿಯಾದ 6 ವಿಕೆಟ್ ಪತನ – ಮಿಂಚಿದ ಕುಲದೀಪ್, ಜಡೇಜಾ ; ಪಂದ್ಯಕ್ಕೆ ಮಳೆಯ ಅಡ್ಡಿ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಕೊನೆಯ ಅವಧಿಯ ಆಟಕ್ಕೆ ಮಳೆ ಅಡ್ಡಿಪಡಿಸಿತು. ಪರಿಣಾಮವಾಗಿ ಶನಿವಾರ 73.3 ಓವರ್ ಗಳ ಆಟ ಮಾತ್ರ ನಡೆಯಿತು.

ಮೂರನೇ ದಿನದಾಟದ ಅಂತ್ಯಕ್ಕೆ ಆತಿಥೇಯ ಆಸ್ಟ್ರೇಲಿಯಾ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ 236ಕ್ಕೆ 6 ವಿಕೆಟ್ ಕಳೆದುಕೊಂಡಿದ್ದು,  ಪೀಟರ್ ಹ್ಯಾಂಡ್ಸ್ ಕಾಂಬ್ (28) ಹಾಗೂ ಪ್ಯಾಟ್ ಕಮ್ಮಿನ್ಸ್ (25) ಕ್ರೀಸ್ ನಲ್ಲಿದ್ದಾರೆ.

ಭಾರತದ ಪರವಾಗಿ ಕುಲದೀಪ್ ಯಾದವ್ 3, ರವೀಂದ್ರ ಜಡೇಜಾ 2 ಹಾಗೂ ಮೊಹಮ್ಮದ್ ಶಮಿ 1 ವಿಕೆಟ್ ಪಡೆದರು.

 

 

Leave a Reply

Your email address will not be published.

Social Media Auto Publish Powered By : XYZScripts.com