ಕೋಲಾರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಊಟ ತಿಂದಾ ವಿದ್ಯಾರ್ಥಿಗಳು ಅಸ್ವಸ್ಥ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ರಾಜೇನಹಳ್ಳಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಊಟ ತಿಂದಾ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಕಳೆದ ರಾತ್ರಿ ವಸತಿ ಶಾಲೆಯಲ್ಲಿ ಊಟ ತಿಂದ ವಿದ್ಯಾರ್ಥಿಗಳು. ಬೆಳಿಗ್ಗೆ ಯಿಂದ ವಾಂತಿ, ಸುಸ್ತುನಿಂದ ಬಳಲುತ್ತಿದ್ದಾರೆ. ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,
ಪುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.
ವಸತಿ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ಕಳಪೆ ಆಹಾರ ವಿತರಣೆ ಹಿನ್ನೆಲೆ ಪುಡ್ ಪಾಯಿಸನ್ ಆಗಿದೆ ಎಂದು ಪೋಷಕರ ಆರೋಪಿಸುತ್ತಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com