ಫೆ.27 ಎಂ.ಚಿನ್ನಸ್ವಾಮಿ ಅಂಗಳದಲ್ಲಿ 2ನೇ ಟಿ-20 : ಬೆಂಗಳೂರಿನಲ್ಲಿ ಭಾರತ, ಆಸ್ಟ್ರೇಲಿಯಾ ತಂಡಗಳು

ಬುಧವಾರ ಫೆ. 27 ರಂದು ಎಂ.ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ಎರಡನೇ ಟಿ-20 ಪಂದ್ಯಕ್ಕೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಳಿದವು.

ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು, ವಿಶ್ವಾಸದಲ್ಲಿದೆ. ಭಾರತ- ಆಸ್ಟ್ರೇಲಿಯಾ ಪಂದ್ಯ ಮೊದಲು ಫೆ.24 ರಂದು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ಏರ್ ಶೋ ನಡೆಯುತ್ತಿರುವಾಗ ಭದ್ರತೆ ಕಾರ್ಯಗಳಿಗೆ ಸಮಸ್ಯೆ ಆಗುತ್ತದೆ ಎಂದು ಪಂದ್ಯವನ್ನು ಫೆ.27ಕ್ಕೆ ಮುಂದೂಡಲಾಯಿತು.

Leave a Reply

Your email address will not be published.

Social Media Auto Publish Powered By : XYZScripts.com