ಮೈತ್ರಿ ಸರ್ಕಾರಕ್ಕೆ ಬಿಗ್ ರಿಲೀಫ್ : ಮಂಗಳವಾರ ಸುಪ್ರೀಂ ಕೋರ್ಟ್ ಮತ್ತೆ ವಿಚಾರಣೆ

ಕರ್ನಾಟಕದಲ್ಲಿ ನಡೆಯುತ್ತಿದ್ದ ಏಳು ದಿನದ ಡ್ರಾಮಾಕ್ಕೆ  ಸುಪ್ರೀಂ ಕೋರ್ಟ್ ನಲ್ಲೂ ತೆರೆ ಬಿದ್ದಿಲ್ಲ. ಯಥಾಸ್ಥಿತಿ ಕಾಪಾಡಿಕೊಳ್ಳಲು ಆದೇಶ ನೀಡಿದೆ. ಮಂಗಳವಾರ ಸುಪ್ರೀಂ ಕೋರ್ಟ್ ಮತ್ತೆ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಮಂಗಳವಾರದವೆರೆಗೆ ಸ್ಪೀಕರ್ ಗೆ ಕಾಲಾವಕಾಶ ನೀಡಲಾಗಿದೆ. ಅಲ್ಲಿಯವರೆಗೆ ಸ್ಪೀಕರ್ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ. ಸಾಂವಿಧಾನಿಕವಾಗಿ ಬಂದಿರುವ ಪ್ರಶ್ನೆಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರ ನೀಡಲಿದೆ.

ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಸದ್ಯಕ್ಕೆ ಮಾಡುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ಪೀಕರ್ ಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 12 ಗಂಟೆಯಿಂದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಕರ್ನಾಟಕದ 16 ಮಂದಿ ಕಾಂಗ್ರೆಸ್‌ ಮತ್ತು ಜೆಡಿಎಸ್ ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿಯ ವಿಚಾರಣೆ   ನಡೆಯಿತು.

Leave a Reply

Your email address will not be published.

Social Media Auto Publish Powered By : XYZScripts.com