ತಕಧಿಮಿತ ವೇದಿಕೆಯಲ್ಲಿ ನೃತ್ಯಪಟು ಕಾರುಣ್ಯ ರಾಮ್ ಭಾವುಕ..! ಪ್ರೇಕ್ಷಕರ ಮನದನ್ನೆಗೆ ಏನಾಯಿತು..?

ತಕಧಿಮಿತ ವೇದಿಕೆಯಲ್ಲಿ ಸೂಪರ್ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನೃತ್ಯಪಟು ಕಂ ನಟಿ ಕಾರುಣ್ಯ ರಾಮ್ ಏಕಾಏಕಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಮೊನ್ನೆ ನೀಡಿದ ತಕಧಿಮಿತ

Read more

ರಾಜ್ಯದಲ್ಲಿ ಹುಟ್ಟಿ ಬೇರೆ ಕಡೆ ಹೆಸರು ಮಾಡಿದ ವ್ಯಕ್ತಿಗಳು ‘ವೀಕೆಂಡ್ ವಿತ್ ರಮೇಶ್’ ನಲ್ಲಿ?

ಕನ್ನಡದ ಜನಪ್ರಿಯ ಟಿವಿ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’ ಕಳೆದ ವಾರದಿಂದ ಆರಂಭವಾಗಿದೆ. ಈಗ ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಬರಲಿದ್ದಾರೆ

Read more

ಐಪಿಎಲ್ ಪಂದ್ಯ ವೀಕ್ಷಣೆ ಬಿಟ್ಟು ಪ್ರೇಕ್ಷಕರಿಗೆ ಕಿರಿಕಿರಿ ಮಾಡಿದ ಕಿರುತೆರೆ ನಟಿ

ಐಪಿಎಲ್ ಪಂದ್ಯದ ವೀಕ್ಷಣೆಗೆಂದು ಸ್ನೇಹಿತರೊಂದಿಗೆ ತೆರಳಿದ್ದ ಕಿರುತೆರೆ ನಟಿಯೊಬ್ಬಳು ಕಾರ್ಪೊರೇಟ್ ಬಾಕ್ಸ್ ನಲ್ಲಿ ಕುಳಿತಿದ್ದ ವೇಳೆ ಮದ್ಯ ಸೇವಿಸಿ ಇತರ ಪ್ರೇಕ್ಷಕರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ

Read more

ಕಿರುತೆರೆ ನಟಿ ಭಾರ್ಗವಿ, ಅನುಷಾ ರೆಡ್ಡಿ ಕಾರು ಅಪಘಾತದಲ್ಲಿ ದುರ್ಮರಣ..!

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೆಲುಗು ಕಿರುತೆರೆಯ ನಟಿಯರಿಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಿರುತೆರೆ ನಟಿ ಭಾರ್ಗವಿ(20) ಮತ್ತು ಅನುಷಾ ರೆಡ್ಡಿ(21)

Read more

Small screen big fight : ವೀಕೆಂಡ್ ವಿತ್ ರಮೇಶ್’, ವೀಕ್‌ಡೇಸ್‌ ವಿತ್‌ ಪುನೀತ್‌….

ಜೀ ಕನ್ನಡ ವಾಹಿನಿಯಲ್ಲಿ ‘ವೀಕೆಂಡ್ ವಿತ್ ರಮೇಶ್’ ಪ್ರಾರಂಭ ಆಗುತ್ತಿದ್ದರೆ, ಮತ್ತೊಂದು ಕಡೆ ಸ್ಟಾರ್ ಸುವರ್ಣ ಮನರಂಜನೆ ವಾಹಿನಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸುವ

Read more

‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿ ನಾಗೇಂದ್ರ ಪ್ರಸಾದ್ !

ಖ್ಯಾತ ಗೀತರಚನೆಕಾರ, ನಿರ್ದೇಶಕ ನಾಗೇಂದ್ರ ಪ್ರಸಾದ್ ಜೀ ಕನ್ನಡ ವಾಹಿನಿಯಲ್ಲಿ ಪ್ರತಿ ಶನಿ-ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿರುವ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿ ಓಜಯ್ಯ ಎಂಬ

Read more

Small screen : ಪುನೀತ್ ರಾಜ್ ಕುಮಾರ್ ಕಂಬ್ಯಾಕ್, ಕನ್ನಡದ ಕೋಟ್ಯಾಧಿಪತಿಗೆ ಸಾರಥಿ ಅಪ್ಪು..

‘ಕನ್ನಡದ ಕೋಟ್ಯಾಧಿಪತಿ’ ಮತ್ತೆ ಶುರುವಾಗುತ್ತಿದೆ. 3 ಸೀಸನ್ ಮುಗಿಸಿರುವ ಈ ಕಾರ್ಯಕ್ರಮ ಎಲ್ಲರ ಗಮನ ಸೆಳೆದಿತ್ತು. ಈಗ 4ನೇ ಸೀಸನ್‌ಗೆ ಸಜ್ಜಾಗಿದೆ ನಿಂತಿದೆ. ಎರಡು ಸೀಸನ್‌ ಅನ್ನು

Read more

ಇಡೀ ಶಾಲೆಯ ಮಕ್ಕಳನ್ನು ದತ್ತು ಪಡೆದ ‘ಬಿಗ್ ಬಾಸ್ 6’ ವಿನ್ನರ್ ಶಶಿ..

ಶಶಿ ಕುಮಾರ್ ‘ಬಿಗ್ ಬಾಸ್ ಸೀಸನ್ 6’ ವೀಕ್ಷಕರ ನೆಚ್ಚಿನ ಸ್ಪರ್ದಿಯಾಗಿದ್ದರು. ಆಧುನಿಕ ರೈತ ಅಂತಾನೆ ಖ್ಯಾತಿಗಳಿಸಿರುವ ಶಶಿ ಕೆಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ಜೊತೆಗೆ ಶಶಿ ಅಭಿನಯದ

Read more

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯ ‘777 ಚಾರ್ಲಿ’ನಲ್ಲಿ ಡ್ರಾಮ ಜೂನಿಯರ್ಸ್ ಅಭಿನಯ

ಟೈಟಲ್ ಮೂಲಕವೇ ಅಭಿಮಾನಿಗಳ ಕುತೂಹಲ ಹೆಚ್ಚಿಸಿರುವ ಚಿತ್ರ ‘777 ಚಾರ್ಲಿ’. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿರುವ ‘777 ಚಾರ್ಲಿ’ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ. ಅಂದ್ಹಾಗೆ,

Read more

ಕಿರುತೆರೆಯಲ್ಲಿ ಪ್ರಪ್ರಥಮ ಬಾರಿಗೆ ನವರಸ ನಾಯಕ ಜಗ್ಗೇಶ್ ಅಭಿನಯದ 8MM

ಕಾದವನು ಮೇಧಾವಿ ನುಗ್ಗಿದವನು ಮೂರ್ಖ…! ಕಾಯಣ ಅಂತ ಖಡಕ್ ಡೈಲಾಗ್ ಹೊಡೆದು ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ನವರಸ ನಾಯಕ ಜಗ್ಗೇಶ್ ಅವರ ಸಿನಿಮಾ 8MM. ಹೆಚ್ಚಾಗಿ ಹಾಸ್ಯ ಪ್ರಧಾನಸಿನಿಮಾಗಳಲ್ಲಿಯೇ ಕಾಣಿಸಿಕೊಳ್ಳುವ ಜಗ್ಗೇಶ್ ಹಿಂದೆಂದೂ ಕಾಣದಂತಹ ವಿಭಿನ್ನ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ವಿಶೇಷ. ಅಧಿಕಾರಶಾಹಿ ವ್ಯವಸ್ಥೆ, ವಯಸ್ಸಾದವರ ಅಸಹಾಯಕತೆ ಕುರಿತ ಚಿತ್ರಣ ಹೊಂದಿರುವ ‘8MM’ ಚಿತ್ರ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಹಿಡಿಸಿತ್ತು. ಸರಣಿ ಕೊಲೆಗಳ ಸುತ್ತ ಸಾಗುವ ‘8MM’ ಸಿನಿಮಾಗೆ ಪ್ರೇಕ್ಷಕರು ಜೈಕಾರಹಾಕಿದ್ದರು.ಗನ್ನು ಕದ್ದವನು, ಸರಣಿ ಕೊಲೆಗಾರ, ಪೊಲೀಸ್ ಅಧಿಕಾರಿ, ಒಬ್ಬ ಪತ್ರಕರ್ತೆ ಇವರ ಸುತ್ತ ಕಥೆ ಸಾಗುತ್ತ ಸಾಕಷ್ಟು ಕುತೂಹಲವನ್ನು ಸಿನಿಮಾ ಸೃಷ್ಟಿ ಮಾಡಿತ್ತು. ಹರಿಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದ 8MM ಸಿನಿಮಾದಲ್ಲಿ ಸಾಕಷ್ಟು ವಿಶೇಷತೆಗಳು ಇದ್ದವು. ನವರಸ ನಾಯಕ ಜಗ್ಗೇಶ್ ಸಿನಿಮಾದಲ್ಲಿ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡ್ರೆ, ತನ್ನ ಕಂಠದ ಮೂಲಕವೇಮನೆಮಾತಾಗಿರುವ ವಸಿಷ್ಠ ಸಿಂಹ ಸಿನಿಮಾದಲ್ಲಿ ಪೊಲೀಸ್ ಪಾತ್ರವನ್ನು ನಿಭಾಯಿಸಿದ್ದಾರೆ. ಇನ್ನು ಮಯೂರಿ ಸಿನಿಮಾದಲ್ಲಿ ಜರ್ನಲಿಸ್ಟ್ ಪಾತ್ರವನ್ನು ನಿಭಾಯಿಸಿದ್ದು  ಆದಿ ಲೋಕೇಶ್, ರಾಕ್‌ಲೈನ್ ವೆಂಕಟೇಶ್ ಅವರುಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವುದು ಸಿನಿಮಾದ ವಿಶೇಷತೆಯನ್ನು ಹೆಚ್ಚಿಸಿತ್ತು. ಇನ್ನು ಇಷ್ಟೆಲ್ಲಾ ವಿಶೇಷತೆಗಳನ್ನು ಹೊತ್ತು ಕಳೆದ ನವೆಂಬರ್‌ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದ 8 MM ಸಿನಿಮಾ ಇದೇ ಭಾನುವಾರದಂದು ಅಂದ್ರೆ  ಮಾರ್ಚ್ 24 ಮಧ್ಯಾಹ್ನ 3:00 ಗಂಟೆಗೆ ನಿಮ್ಮನೆಚ್ಚಿನ ಜೀ಼ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Read more
Social Media Auto Publish Powered By : XYZScripts.com