ಮಂಡ್ಯದಲ್ಲಿ ಪ್ರಭಾವಿ ಬಿಜೆಪಿ ಮುಖಂಡ ಮೀರಾ ಶಿವಲಿಂಗಯ್ಯರನ್ನ ಭೇಟಿಯಾದ ಸುಮಲತಾ..!

ಲೋಕಸಭಾ ಚುನಾವಣೆ ಸಿದ್ಧತೆ ಗರಿಗೆದರಿದೆ ಎಲ್ಲಾ ಪಕ್ಷಗಳು ಯಾರನ್ನು ಯಾವ ಕ್ಷೇತ್ರದಿಂದ ಕಣಕ್ಕಿಳಿಸಬೇಕು ಎನ್ನುವ ಚರ್ಚೆಯಲ್ಲಿ ತೊಡಗಿದೆ. ಇನ್ನೊಂದೆಡೆ ಹೊಸಬರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನಕೂಡ ಇದರಿಂದ ಹೊರತಾಗಿಲ್ಲ.

Read more