ಫೆಬ್ರವರಿ 4ರಂದು ಬೆಂಗಳೂರು ಬಂದ್‌ ಮಾಡುವಂತಿಲ್ಲ : ಹೈಕೋರ್ಟ್‌

ಬೆಂಗಳೂರು : ಮಹದಾಯಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆಬ್ರವರಿ 4ರಂದು ಕರೆ ನೀಡಿರುವ ಬೆಂಗಳೂರು ಬಂದ್‌ಗೆ ಹೈಕೋರ್ಟ್ ತಡೆ ನೀಡಿದೆ.

Read more
Social Media Auto Publish Powered By : XYZScripts.com