Sydney Test : ರಿಷಭ್ ಪಂತ್ ಅಜೇಯ ಶತಕ – 622ಕ್ಕೆ ಡಿಕ್ಲೇರ್ ಮಾಡಿಕೊಂಡ ಭಾರತ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದು, 622ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ. 193 ರನ್ ಗಳಿಸಿ ನೇಥನ್ ಲಾಯನ್ ಎಸೆತದಲ್ಲಿ

Read more