ರಾಜಾಹುಲಿ ಹುಟ್ಟುಹಬ್ಬಕ್ಕೆ ಚಿನ್ನದ ಚಾಕು..!
ರಾಕಿಂಗ್ ಸ್ಟಾರ್ ಯಶ್ರವರು ಇಂದು 31 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಸಂಜೆಯಿಂದಲೇ ಅವರ ಮನೆಯತ್ತ ಅಭಿಮಾನಿಗಳ ದಂಡು ಆಗಮಿಸಿದ್ದು, ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ ಎನ್ನಲಾಗಿದೆ.
Read moreರಾಕಿಂಗ್ ಸ್ಟಾರ್ ಯಶ್ರವರು ಇಂದು 31 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಸಂಜೆಯಿಂದಲೇ ಅವರ ಮನೆಯತ್ತ ಅಭಿಮಾನಿಗಳ ದಂಡು ಆಗಮಿಸಿದ್ದು, ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ ಎನ್ನಲಾಗಿದೆ.
Read more